ಆದಿಕಾಂಡ 27:6

ಆಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ--ಇಗೋ, ನಿನ್ನ ತಂದೆ ನಿನ್ನ ಸಹೋದರನಾದ ಏಸಾವನಿಗೆ--

ಸಂದರ್ಭದೊಂದಿಗೆ ಓದಿ · ಆದಿಕಾಂಡ 27

4ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.

5ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವದಕ್ಕಾಗಿ ಅಡವಿಗೆ ಹೋದನು.

6ಆಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ--ಇಗೋ, ನಿನ್ನ ತಂದೆ ನಿನ್ನ ಸಹೋದರನಾದ ಏಸಾವನಿಗೆ--

7ನನಗೋಸ್ಕರ ಬೇಟೆಯ ಮಾಂಸವನ್ನು ತಕ್ಕೊಂಡು ಬಂದು ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ; ಆಗ ನಾನು ಸಾಯುವದಕ್ಕಿಂತ ಮುಂಚೆ ಊಟ ಮಾಡಿ ಕರ್ತನ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸು ವೆನು ಎಂದು ಹೇಳಿದ್ದನ್ನು ನಾನು ಕೇಳಿದ್ದೇನೆ;

8ಆದದರಿಂದ ಈಗ ನನ್ನ ಮಗನೇ, ನಾನು ನಿನಗೆ ಆಜ್ಞಾಪಿಸುವ ನನ್ನ ಮಾತಿಗೆ ವಿಧೇಯನಾಗು.

ಆದಿಕಾಂಡ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी