ಯೆಹೆಜ್ಕೇಲನು 21:25

ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 21

23ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು.

24ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.

25ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.

26ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.

27ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.

ಯೆಹೆಜ್ಕೇಲನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी