ಮಾರ್ಕನು 11:33

ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.

ಸಂದರ್ಭದೊಂದಿಗೆ ಓದಿ · ಮಾರ್ಕನು 11

31ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು;

32ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.

33ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.

ಮಾರ್ಕನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी