ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.
8ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
9ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು.
10ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.
12ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ