ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು.
3ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವ ವರೆಗೆ ಏಳು ಸಾರಿ ನೆಲದ ವರೆಗೆ ಬೊಗ್ಗಿದನು.
5ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು.
6ಆಗ ದಾಸಿಯರೂ ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.
7ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ