ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
12ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು.
13ಅದನ್ನು ನೋಡಿದ ಮೇಲೆ ನೀನು ಸಹ ನಿನ್ನ ಸಹೋದರನಾದ ಆರೋನನ ಪ್ರಕಾರ ನಿನ್ನ ಜನರ ಸಂಗಡ ಕೂಡಿಸ ಲ್ಪಡುವಿ.
14ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
15ಮೋಶೆಯು ಕರ್ತನ ಸಂಗಡ ಮಾತನಾಡಿಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಕರ್ತನು ಈ ಸಭೆಯ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
16ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ