ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ
13ಅವರು ತಮ್ಮ ಸ್ವರವೆತ್ತಿ--ಯೇಸುವೇ,ಒಡೆಯನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
15ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ
16ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
17ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ