ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
4ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.
5ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
6ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
7ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ