ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
1ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ