ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
20ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
22ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
23ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?
24ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ