ಮತ್ತಾಯನು 12:39

ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.

ಸಂದರ್ಭದೊಂದಿಗೆ ಓದಿ · ಮತ್ತಾಯನು 12

37ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.

38ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ

39ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.

40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.

41ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.

ಮತ್ತಾಯನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी