ರೋಮಾಪುರದವರಿಗೆ 10:7

ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 10

5ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.

6ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?

7ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ.

8ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.

9ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.

ರೋಮಾಪುರದವರಿಗೆ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी