ಯೆಶಾಯ 36:22

ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.

ಸಂದರ್ಭದೊಂದಿಗೆ ಓದಿ · ಯೆಶಾಯ 36

20ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.

21ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.

22ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.

ಯೆಶಾಯ 36 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी