ಅಪೊಸ್ತಲರ ಕೃತ್ಯಗಳು 7:27

ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 7

25ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.

26ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.

27ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?

28ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಹೇಳಿ ಅವನನ್ನು ನೂಕಿಬಿಟ್ಟನು.

29ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್‌ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು.

ಅಪೊಸ್ತಲರ ಕೃತ್ಯಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी