ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
9ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
10ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
12ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ