ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
24ನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ.
25ಬಹಳವಾದ ಹೆದರಿಕೆಯು ನನ್ನ ಮೇಲೆ ಬಂತು, ನಾನು ಅಂಜಿದ್ದೇ ನನಗೆ ಬಂತು.
26ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ