ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
11ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ--
12ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
13ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
14ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.
15ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ