ಯೆಹೆಜ್ಕೇಲನು 40:24

ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 40

22ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.

23ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು.

24ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.

25ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ;

26ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು.

ಯೆಹೆಜ್ಕೇಲನು 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी