ಪ್ರಕಟನೆ 8:12

ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆ

ಸಂದರ್ಭದೊಂದಿಗೆ ಓದಿ · ಪ್ರಕಟನೆ 8

10ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.

11ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು.

12ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆ

13ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.

ಪ್ರಕಟನೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी