ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ!
1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,
2ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ!
3ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
4ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ