ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು.
25ಕಿರ್ಯತ್ಯಾರೀಮ್ ಕೆಫೀರ್ ಬೇರೋತಿನ ಮಕ್ಕಳುಏಳುನೂರ ನಾಲ್ವತ್ತು ಮೂರು ಮಂದಿಯು.
26ರಾಮಾ, ಗೆಬದ ಮಕ್ಕಳು -- ಆರು ನೂರ ಇಪ್ಪತ್ತೊಂದು ಮಂದಿಯು.
27ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು.
28ಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು.
29ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ