ರೋಮಾಪುರದವರಿಗೆ 10:10

ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 10

8ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.

9ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.

10ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.

11ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.

12ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.

ರೋಮಾಪುರದವರಿಗೆ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी