ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು.
1ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು.
2ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.
3ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು.
4ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ?
5ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ