ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
9ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
11ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
12ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ