ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
1ಜನಾಂಗಗಳಿಗೆ ವಿರೋಧವಾಗಿಯೂ ಐಗುಪ್ತಕ್ಕೆ ವಿರೋಧವಾಗಿಯೂ ಯೂಫ್ರೇ ಟೀಸ್ ನದಿಯ ಬಳಿಯಲ್ಲಿ ಕರ್ಕೆವಿಾಷಿನಲ್ಲಿ ಇದ್ದಂಥ
2ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ