ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ
15ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
16ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
17ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ
18ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
19ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ