ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು.
1ಓ ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು.
2ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು.
3ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ