ಯೆರೆಮಿಯ 9:16

ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 9

14ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್‌ ದೇವತೆ ಗಳ ಹಿಂದೆಯೂ ನಡೆದರು.

15ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.

16ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.

17ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.

18ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.

ಯೆರೆಮಿಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी