ವಿಮೋಚನಕಾಂಡ 39:20

ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 39

18ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು.

19ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು.

20ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.

21ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.

22ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು.

ವಿಮೋಚನಕಾಂಡ 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी