ಅರಣ್ಯಕಾಂಡ 12:3

(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 12

1ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.

2ಅವರುಕರ್ತನು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾನೋ? ಆತನು ನಮ್ಮ ಮುಖಾಂತ ರವಾಗಿಯೂ ಮಾತನಾಡಲಿಲ್ಲವೋ ಅಂದರು.

3(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)

4ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ.

5ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.

ಅರಣ್ಯಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी