ನ್ಯಾಯಸ್ಥಾಪಕರು 11:21

ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 11

19ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು.

20ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು.

21ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.

22ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು.

23ಈಗ ಇಸ್ರಾ ಯೇಲಿನ ದೇವರಾದ ಕರ್ತನು ಅಮೋರಿಯರನ್ನು ತನ್ನ ಜನವಾದ ಇಸ್ರಾಯೇಲಿನ ಮುಂದೆ ಹೊರಡಿಸಿ ರುವಾಗ ನೀನು ಆ ದೇಶವನ್ನು ಸ್ವಾಧೀನಮಾಡಿಕೊಳ್ಳು ವಿಯೋ?

ನ್ಯಾಯಸ್ಥಾಪಕರು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी