ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
4ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ?
5ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.
6ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
8ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ