ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
29ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
30ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
31ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ