ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ.
28ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ.
29ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ.
30ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ