ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು.
35ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು;
37ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು.
38ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ