ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.
10ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
12ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.
14ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ