ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
27ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.
28ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್‌ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು.
29ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ