ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
33ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.
34ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
36ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ