ಪ್ರಕಟನೆ 1:8

ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 1

6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್‌.

7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್‌.

8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.

9ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್‌ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.

10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.

ಪ್ರಕಟನೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी