ಧರ್ಮೋಪದೇಶಕಾಂಡ 3:24

ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 3

22ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು.

23ಆ ಕಾಲದಲ್ಲಿ ನಾನು ಕರ್ತನಿಗೆ ಮಾಡಿದ ಬಿನ್ನಹ ವೇನಂದರೆ--

24ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ

25ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.

26ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.

ಧರ್ಮೋಪದೇಶಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी