ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.
11ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.
13ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.
14ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ
15ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ