ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
7ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ.
8ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
9ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
10ನಿನ್ನ ಸೇವಕನಾದ ದಾವೀದನ ನಿಮಿತ್ತ ನಿನ್ನ ಅಭಿಷಿಕ್ತನ ಮುಖವನ್ನು ತಿರುಗಿಸಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ