ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
16ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
17ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.
18ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ