ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
15ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
16ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
17ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ