೧ ಅರಸುಗಳು 22:5

ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 22

3ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್‌ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು.

4ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.

5ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.

6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.

7ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು.

೧ ಅರಸುಗಳು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी