ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.
6ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು.
7ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು.
8ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.
9ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.
10ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ