ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
4ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
5ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.
6ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
7ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.
8ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು, ಅವರ ಬಲಗೈ ಮೋಸದ ಬಲಗೈ ಆಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ