ಇಬ್ರಿಯರಿಗೆ 10:35

ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 10

33ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.

34ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.

35ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.

36ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.

37ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.

ಇಬ್ರಿಯರಿಗೆ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी