ಯೆಹೆಜ್ಕೇಲನು 17:24

ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 17

22ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.

23ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.

24ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.

ಯೆಹೆಜ್ಕೇಲನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी