ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು.
3ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು.
4ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರತೆಯಿಂದಲೂ ಘನತೆ ಯಿಂದಲೂ ತನ್ನ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.
5ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ